CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದ್ದರೂ, ನೀಟ್ ಪರೀಕ್ಷಾ ಅಕ್ರಮದ ವಿರುದ್ಧದ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ. ತಮ್ಮ ಅನಾರೋಗ್ಯದ ನಡುವೆಯೂ, ದೇಶಾದ್ಯಂತ ನಡೆಯುತ್ತಿರುವ ಚಳವಳಿಗೆ ಅವರು ಬೆಂಬಲ ನೀಡುತ್ತಿದ್ದು, ಪ್ರತಿಭಟನಾಕಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.
Also Read | NEET Row Explodes! | NEET ವಿವಾದ, CJP ರಣಕಹಳೆ ಸೋನಂ 26 ದಿನಗಳ ಉಪವಾಸ ಅಂತ್ಯ..!
