₹200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಯೋಜನೆ ಉದ್ಘಾಟನೆಗೂ ಮುನ್ನವೇ ತೆರವುಗೊಳಿಸುವ ಪರಿಸ್ಥಿತಿ ಎದುರಾಗಿದೆ. ಕಾಮಗಾರಿಯ ಗುಣಮಟ್ಟ, ತಾಂತ್ರಿಕ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
Also Read | Almatti Dam | ಆಲಮಟ್ಟಿ ಭರ್ತಿಗೆ 1 ಮೀಟರ್ ಬಾಕಿ 14 ಗೇಟ್ಗಳು ಓಪನ್

