Headlines

SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಬೇಕುʼ ಸಿಎಂ ಡಿಕೆಶಿ ವಿರುದ್ಧ ನಿಖಿಲ್ ಆಕ್ರೋಶ..!

YouTube player

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ವೇದಿಕೆ ಸಿಕ್ಕಿದೆ. ಬಿಎಲ್ಒಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದು, ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರ ಹಾಗೂ ಚುನಾವಣಾ ಅಧಿಕಾರಿಗಳ ಪ್ರತಿಕ್ರಿಯೆ ಏನಾಗಲಿದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

ALSO READ | Footpath Encroachment in Minister’s Constituency? | ಸಚಿವರ ಕ್ಷೇತ್ರದಲ್ಲೇ ಫುಟ್ಪಾತ್ ಒತ್ತುವರಿ?

Leave a Reply

Your email address will not be published. Required fields are marked *