Headlines

Cauvery Deal Done? | ಮೇಕೆದಾಟು ವಿವಾದ ಅಂತ್ಯ! ಕಾವೇರಿ ಕಿಚ್ಚಿಗೆ ಸಿಗಲಿದೆಯೇ ಮುಕ್ತಿ?

YouTube player

ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ. ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನು ಬೆಂಗಳೂರಿನ ಸಭೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆ, ಕಾವೇರಿ ನೀರು ಹಂಚಿಕೆ ಹಾಗೂ ಮೆಟ್ರೋ ಸಂಪರ್ಕ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಯುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.

READ MORE | India Crushes Zimbabwe! 🇮🇳 ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ ! ವೈಭವ್ ಬ್ಯಾಟ್ಗೆ ಜಿಂಬಾಬ್ವೆ ತತ್ತರ!

Leave a Reply

Your email address will not be published. Required fields are marked *