ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಐತಿಹಾಸಿಕ ಒಪ್ಪಂದ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ. ಈ ಒಪ್ಪಂದದ ಪ್ರಮುಖ ಅಂಶಗಳೇನು? ಭಾರತೀಯ ಕ್ರಿಕೆಟ್ಗೆ ಇದರ ಲಾಭವೇನು? ಮುಂದಿನ ದಿನಗಳಲ್ಲಿ ಯಾವ ಬದಲಾವಣೆಗಳು ಆಗಬಹುದು? ಈ ಎಲ್ಲ ಮಾಹಿತಿಯನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

