ಈ ವಿಡಿಯೋದಲ್ಲಿ ದರ್ಶನ್ ಹಾಗೂ ಧನ್ವೀರ್ ನಡುವಿನ ವಿವಾದದ ಕುರಿತು ಹರಿದಾಡುತ್ತಿರುವ ಸುದ್ದಿಗಳು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚರ್ಚೆಗಳು ಹಾಗೂ ಇದುವರೆಗೆ ಲಭ್ಯವಿರುವ ಅಧಿಕೃತ ಮಾಹಿತಿಯನ್ನು ವಿವರಿಸಿದ್ದೇವೆ. ಯಾವುದೇ ಅಧಿಕೃತ ದೃಢೀಕರಣವಿಲ್ಲದ ಮಾಹಿತಿಯನ್ನು ಅಂತಿಮ ಸತ್ಯ ಎಂದು ಪರಿಗಣಿಸಬಾರದು.
ALSO READ | Nikhil Slams CM & DKS | SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಬೇಕುʼ ಸಿಎಂ ಡಿಕೆಶಿ ವಿರುದ್ಧ ನಿಖಿಲ್ ಆಕ್ರೋಶ..!

