ದೆಹಲಿನಲ್ಲಿ NEET ಪೇಪರ್ ಲೀಕ್ ಪ್ರಕರಣದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಇಂಡಿಯಾ ಒಕ್ಕೂಟ ಬೀದಿಗಿಳಿದಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ ಮುಂದುವರಿದಿದೆ. ಇದೇ ವೇಳೆ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದು, ಪ್ರಧಾನಿ ಮೋದಿ ಪೇಪರ್ ಲೀಕ್ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಈ ಎಲ್ಲಾ ಪ್ರಮುಖ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.
ALSO READ | ನನಗೆ ಟೈಫಾಯ್ಡ್ ಆಗಿದೆ, ಆದರೆ ಪ್ರತಿಭಟನೆ ನಿಲ್ಲಲ್ಲ”: ವೀಡಿಯೋ ಸಂದೇಶದ ಮೂಲಕ CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ

